ಸೋಮವಾರ, ಡಿಸೆಂಬರ್ 1, 2025
ತೇಜಸ್ವಿ ಪ್ರತಿಷ್ಠಾನದಲ್ಲಿ ಚಿಟ್ಟೆ ಉದ್ಯಾನವನ ವೀಕ್ಷಣೆಗೆ ಮುಕ್ತ
ಸೋಮವಾರ, ನವೆಂಬರ್ 10, 2025
ತೇಜಸ್ವಿ ಪ್ರತಿಷ್ಠಾನದಿಂದ ಕನ್ನಡ ಕೈಬರಹ ಸ್ಪರ್ಧೆ
ಗುರುವಾರ, ಸೆಪ್ಟೆಂಬರ್ 4, 2025
ಸೆಪ್ಟೆಂಬರ್ ೭ ರಂದು ಚಿಂತನ ಮಂಥನ ಸಭೆ
ಶುಕ್ರವಾರ, ಆಗಸ್ಟ್ 15, 2025
ಶ್ರಮಜೀವಿ ಆಟೋ ಮಾಲೀಕರು ಮತ್ತು ಚಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ
ಬುಧವಾರ, ಆಗಸ್ಟ್ 6, 2025
ಶಾಸಕರ ತೇಜೋವಧೆ ಸರಿಯಲ್ಲ:ಸಬ್ಲಿ ದೇವರಾಜ್
ಬುಧವಾರ, ಜೂನ್ 25, 2025
ವನ್ ಧನ್ ವಿಕಾಸ ಕೇಂದ್ರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ
ಸೋಮವಾರ, ಜೂನ್ 16, 2025
ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯ ರಕ್ಷಣೆ
ಮಂಗಳವಾರ, ಜೂನ್ 10, 2025
ತೇಜಸ್ವಿ ಪ್ರತಿಷ್ಠಾನದಲ್ಲಿ ಮೂಡಿಗೆರೆ ಸಿನಿಮಾಹಬ್ಬ
ಮಂಗಳವಾರ, ಏಪ್ರಿಲ್ 22, 2025
ಬಣಕಲ್ ಸುತ್ತಮುತ್ತ ಭಾರಿ ಗಾಳಿ ಮಳೆ:ಹಾರಿ ಹೋದ ಬಣಕಲ್ ವಿಧ್ಯಾಭಾರತಿ ಶಾಲೆಯ ಮೇಲ್ಛಾವಣಿ
ಶುಕ್ರವಾರ, ಏಪ್ರಿಲ್ 18, 2025
ತೇಜಸ್ವಿ ಪ್ರತಿಷ್ಠಾನಕ್ಕೆ ತರೀಕೆರೆ ಶಾಸಕರಾದ ಜಿ.ಹೆಚ್.ಶ್ರೀನಿವಾಸ್ ಭೇಟಿ
ಸೋಮವಾರ, ಏಪ್ರಿಲ್ 14, 2025
ಮಹಿಳೆಗೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ:ಪ್ರಕರಣ ದಾಖಲು
ಮೂಡಿಗೆರೆ: ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ 12.04.2025 ರಂದು ಸಂಜೆ 6 ಗಂಟೆಯ ಸುಮಾರಿಗೆ ಅಜಾದ್ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ. ಈ ಬಗ್ಗೆ ಪೀಡಿತ ಮಹಿಳೆ ದಿನಾಂಕ 13.04.2025 ರಂದು ರಾತ್ರಿ 11 ಗಂಟೆಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿ ದೂರು ನೀಡಿದ್ದರು.
ದೂರಿನ ವಿವರಗಳ ಪ್ರಕಾರ, ಆಕೆಯು ಮನೆಯಲ್ಲಿ ಒಬ್ಬಳೇ ಇದ್ದಾಗ, ರಾಮನಗರದ ಅಬ್ಬಾಸ್ ಎಂಬ ವ್ಯಕ್ತಿ ಮನೆಗೆ ಬಂದು ವಾಹನದ ಬಾಡಿಗೆ ಬಾಕಿ ಹಣ 700 ರೂ. ತಕ್ಷಣ ನೀಡುವಂತೆ ಒತ್ತಾಯಿಸಿದ್ದ. ಹಣ ಇಲ್ಲವೆಂದಾಗ, “ಹಣ ಬೇಡ, ನನ್ನ ಜೊತೆ ಮಲಗಿಕೋ” ಎಂದು ಹೇಳಿ ಆಕೆಯ ಬಲಗೈ ಹಿಡಿದು ಎಳೆಯುವ ಪ್ರಯತ್ನ ನಡೆಸಿದ್ದ. ಮಹಿಳೆ ತಪ್ಪಿಸಿಕೊಂಡು ಓಡಿದಾಗ ಆಕೆಯ ಕೂದಲನ್ನು ಹಿಡಿದು ಹೊಟ್ಟೆ ಹಾಗೂ ಸೊಂಟಕ್ಕೆ ಲಾತಿಯಿಂದ ಬಡಿದು ತಳ್ಳಿ ಕೆಳಗೆ ಬೀಳಿಸಿದ್ದಾನೆ. ನಂತರ ಮಹಿಳೆ ತನ್ನ ಮಗಳನ್ನು ಕರೆಸಿದಾಗ, ಮನೆಗೆ ಬಂದ ಮಗಳನ್ನು ಕೂಡ ದೈಹಿಕವಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.